Home Actor Yash HD Photos and Wallpapers April 2019 Yash Instagram - ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ 'ನಟಸಾರ್ವಭೌಮ' ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ಪವರ್ ಸ್ಟಾರ್ ಅಪ್ಪು ರವರು, ಸಹೃದಯಿ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಷಯಗಳು. Simply loved your dance moves Appu sir. It's a treat to watch u dance.. my best wishes to the Pavan, Vaidy sir and Rockline sir and to the entire team of Natasarvabhouma !! Have a greatttttttt success 🤗

Yash Instagram – ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ ‘ನಟಸಾರ್ವಭೌಮ’ ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ಪವರ್ ಸ್ಟಾರ್ ಅಪ್ಪು ರವರು, ಸಹೃದಯಿ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಷಯಗಳು. Simply loved your dance moves Appu sir. It’s a treat to watch u dance.. my best wishes to the Pavan, Vaidy sir and Rockline sir and to the entire team of Natasarvabhouma !! Have a greatttttttt success 🤗

Yash Instagram - ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ 'ನಟಸಾರ್ವಭೌಮ' ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ಪವರ್ ಸ್ಟಾರ್ ಅಪ್ಪು ರವರು, ಸಹೃದಯಿ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಷಯಗಳು. Simply loved your dance moves Appu sir. It's a treat to watch u dance.. my best wishes to the Pavan, Vaidy sir and Rockline sir and to the entire team of Natasarvabhouma !! Have a greatttttttt success 🤗

Yash Instagram – ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ ‘ನಟಸಾರ್ವಭೌಮ’ ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ಪವರ್ ಸ್ಟಾರ್ ಅಪ್ಪು ರವರು, ಸಹೃದಯಿ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಷಯಗಳು. Simply loved your dance moves Appu sir. It’s a treat to watch u dance.. my best wishes to the Pavan, Vaidy sir and Rockline sir and to the entire team of Natasarvabhouma !! Have a greatttttttt success 🤗 | Posted on 06/Feb/2019 23:34:20

Yash Instagram – ಪ್ರಿಯ ಅಭಿ….
ಟೀಸರ್ ಬಿಡುಗಡೆಯೊಂದಿಗೆ ಚಿತ್ರಯಾನದ ಮೊದಲ ಅಡಿಯಿಡುತ್ತಿರುವ ಈ ಶುಭ ಘಳಿಗೆ ಇದು. ಎಲ್ಲರಿಗಿಂತಲೂ ಹೆಚ್ಚಾಗಿ ನಾಳೆಯ ಟೀಸರ್ ಗಾಗಿ ಕೌತುಕದಿಂದ ಕಾಯ್ತಾ ಇದೀನಿ. ಪೋಸ್ಟರ್ ಗಳು ಸಖತ್ತಾಗಿವೆ. ನನ್ನ ಶುಭ ಹಾರೈಕೆಗಳು ‘ಎಂದೆಂದಿಗೂ-ನಿನ್ನೊಂದಿಗೆ’ ಇರುತ್ತವೆ. ನೀನೆಂದೂ ನನ್ನ ಪುಟ್ಟ ‘ಅಮರ್’.😌
Abhi.. tomorrow is the first step of your journey, Posters look so good, can’t wait for the teaser tomorrow! My best wishes are with u forever.. remember that always, my little Amar ☺
Yash Instagram – ಮೈಸೂರನ್ನು ಮತ್ತೊಮ್ಮೆ ನಂಬರ್ ಒನ್ ಮಾಡಲು ಎಲ್ಲರೂ ಕೈಜೋಡಿಸಿ. Link On Bio

ಲಿಂಕ್ 👉 https://swachhsurvekshan2019.org/CitizenFeedback

Check out the latest gallery of Yash aka Naveen Kumar Gowda