Home Actress Amulya HD Photos and Wallpapers November 2019 Amulya Instagram - ನನ್ನ ಪ್ರೀತಿಯ ಅಭಿಮಾನಿಗಳೇ, ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್

Amulya Instagram – ನನ್ನ ಪ್ರೀತಿಯ ಅಭಿಮಾನಿಗಳೇ, ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್

Amulya Instagram - ನನ್ನ ಪ್ರೀತಿಯ ಅಭಿಮಾನಿಗಳೇ, ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್

Amulya Instagram – ನನ್ನ ಪ್ರೀತಿಯ ಅಭಿಮಾನಿಗಳೇ, ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್ | Posted on 13/Sep/2019 18:03:54

Amulya Instagram – Happy  birthday to meeeeee… Happy happy birthday to me …♥️ Thank u so much @jagdish_rc  for celebrating my bday like a queen … 😍 Taj Lake Palace, Udaipur, India
Amulya Instagram – #inlovewithmyself💞

Check out the latest gallery of Amulya