Home Actress Amulya HD Photos and Wallpapers November 2019 Amulya Instagram - #inlovewithmyself💞

Amulya Instagram – #inlovewithmyself💞

Amulya Instagram - #inlovewithmyself💞

Amulya Instagram – #inlovewithmyself💞 | Posted on 06/Sep/2019 16:58:13

Amulya Instagram – ನನ್ನ ಪ್ರೀತಿಯ ಅಭಿಮಾನಿಗಳೇ, ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ.  ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್
Amulya Instagram – Life is like a ride … but it depends on us  whether we make it roller coaster ride or a peaceful ride … ✌️

Check out the latest gallery of Amulya