Home Actress Amulya HD Instagram Photos and Wallpapers January 2020 Amulya Instagram - ಶಕ್ತಿ, ಸಾಮರ್ಥ್ಯ, ಪ್ರತಿಭೆಗಳ ಮೂಲಕ ಅದ್ಭುತ ಸಾಧನೆಗಳನ್ನು ಮಾಡುತ್ತಿರುವ ಮಹಿಳೆಯರು ತಮ್ಮ ಸ್ವ-ರಕ್ಷಣೆಯಲ್ಲೂ ಮುಂದಾಗಬೇಕೆಂಬ ಉದ್ದೇಶದಿಂದ ‘ಮಿಷನ್ ಸಾಹಸಿ’ ಹೆಸರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಕರಾಟೆ, ಮಾರ್ಷಲ್ ಆರ್ಟ್ಸ್ ತರಬೇತಿಯನ್ನು ನೀಡುತ್ತಿದೆ. ಇಂದು ಎಬಿವಿಪಿ ಕರ್ನಾಟಕ ಮತ್ತು ಆದಿಚುಂಚನಗಿರಿ ವಿಶ್ವವಿದ್ಯಾಲಯ ಚಿಕ್ಕಬಳ್ಳಾಪುರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮಿಷನ್ ಸಾಹಸಿ’ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡೆ. ಸುಮಾರು 5000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮಹಿಳೆಯರು ದೈನಂದಿನ ಜೀವನವನ್ನು ನಿರ್ಭೀತಿಯಿಂದ ಹಾಗೂ ಆತ್ಮವಿಶ್ವಾಸದಿಂದ ನಡೆಸಬೇಕೆಂಬ ಉದ್ದೇಶದಿಂದ ರೂಪುಗೊಂಡಿರುವ ಈ ಅಭಿಯಾನ ಶ್ಲಾಘನೀಯ.

Amulya Instagram – ಶಕ್ತಿ, ಸಾಮರ್ಥ್ಯ, ಪ್ರತಿಭೆಗಳ ಮೂಲಕ ಅದ್ಭುತ ಸಾಧನೆಗಳನ್ನು ಮಾಡುತ್ತಿರುವ ಮಹಿಳೆಯರು ತಮ್ಮ ಸ್ವ-ರಕ್ಷಣೆಯಲ್ಲೂ ಮುಂದಾಗಬೇಕೆಂಬ ಉದ್ದೇಶದಿಂದ ‘ಮಿಷನ್ ಸಾಹಸಿ’ ಹೆಸರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಕರಾಟೆ, ಮಾರ್ಷಲ್ ಆರ್ಟ್ಸ್ ತರಬೇತಿಯನ್ನು ನೀಡುತ್ತಿದೆ. ಇಂದು ಎಬಿವಿಪಿ ಕರ್ನಾಟಕ ಮತ್ತು ಆದಿಚುಂಚನಗಿರಿ ವಿಶ್ವವಿದ್ಯಾಲಯ ಚಿಕ್ಕಬಳ್ಳಾಪುರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮಿಷನ್ ಸಾಹಸಿ’ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡೆ. ಸುಮಾರು 5000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮಹಿಳೆಯರು ದೈನಂದಿನ ಜೀವನವನ್ನು ನಿರ್ಭೀತಿಯಿಂದ ಹಾಗೂ ಆತ್ಮವಿಶ್ವಾಸದಿಂದ ನಡೆಸಬೇಕೆಂಬ ಉದ್ದೇಶದಿಂದ ರೂಪುಗೊಂಡಿರುವ ಈ ಅಭಿಯಾನ ಶ್ಲಾಘನೀಯ.

Amulya Instagram - ಶಕ್ತಿ, ಸಾಮರ್ಥ್ಯ, ಪ್ರತಿಭೆಗಳ ಮೂಲಕ ಅದ್ಭುತ ಸಾಧನೆಗಳನ್ನು ಮಾಡುತ್ತಿರುವ ಮಹಿಳೆಯರು ತಮ್ಮ ಸ್ವ-ರಕ್ಷಣೆಯಲ್ಲೂ ಮುಂದಾಗಬೇಕೆಂಬ ಉದ್ದೇಶದಿಂದ ‘ಮಿಷನ್ ಸಾಹಸಿ’ ಹೆಸರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಕರಾಟೆ, ಮಾರ್ಷಲ್ ಆರ್ಟ್ಸ್ ತರಬೇತಿಯನ್ನು ನೀಡುತ್ತಿದೆ. ಇಂದು ಎಬಿವಿಪಿ ಕರ್ನಾಟಕ ಮತ್ತು ಆದಿಚುಂಚನಗಿರಿ ವಿಶ್ವವಿದ್ಯಾಲಯ ಚಿಕ್ಕಬಳ್ಳಾಪುರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮಿಷನ್ ಸಾಹಸಿ’ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡೆ. ಸುಮಾರು 5000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮಹಿಳೆಯರು ದೈನಂದಿನ ಜೀವನವನ್ನು ನಿರ್ಭೀತಿಯಿಂದ ಹಾಗೂ ಆತ್ಮವಿಶ್ವಾಸದಿಂದ ನಡೆಸಬೇಕೆಂಬ ಉದ್ದೇಶದಿಂದ ರೂಪುಗೊಂಡಿರುವ ಈ ಅಭಿಯಾನ ಶ್ಲಾಘನೀಯ.

Amulya Instagram – ಶಕ್ತಿ, ಸಾಮರ್ಥ್ಯ, ಪ್ರತಿಭೆಗಳ ಮೂಲಕ ಅದ್ಭುತ ಸಾಧನೆಗಳನ್ನು ಮಾಡುತ್ತಿರುವ ಮಹಿಳೆಯರು ತಮ್ಮ ಸ್ವ-ರಕ್ಷಣೆಯಲ್ಲೂ ಮುಂದಾಗಬೇಕೆಂಬ ಉದ್ದೇಶದಿಂದ ‘ಮಿಷನ್ ಸಾಹಸಿ’ ಹೆಸರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಕರಾಟೆ, ಮಾರ್ಷಲ್ ಆರ್ಟ್ಸ್ ತರಬೇತಿಯನ್ನು ನೀಡುತ್ತಿದೆ. ಇಂದು ಎಬಿವಿಪಿ ಕರ್ನಾಟಕ ಮತ್ತು ಆದಿಚುಂಚನಗಿರಿ ವಿಶ್ವವಿದ್ಯಾಲಯ ಚಿಕ್ಕಬಳ್ಳಾಪುರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮಿಷನ್ ಸಾಹಸಿ’ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡೆ. ಸುಮಾರು 5000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮಹಿಳೆಯರು ದೈನಂದಿನ ಜೀವನವನ್ನು ನಿರ್ಭೀತಿಯಿಂದ ಹಾಗೂ ಆತ್ಮವಿಶ್ವಾಸದಿಂದ ನಡೆಸಬೇಕೆಂಬ ಉದ್ದೇಶದಿಂದ ರೂಪುಗೊಂಡಿರುವ ಈ ಅಭಿಯಾನ ಶ್ಲಾಘನೀಯ. | Posted on 30/Oct/2018 17:22:23

Amulya Instagram – #family #lifelines #Maddur #missingscenes #muddenatikolisaaru ❤️
Amulya Instagram – Happy Sunday everyone ❤️

Check out the latest gallery of Amulya