Home Actress Rachita Ram HD Photos and Wallpapers June 2020 Rachita Ram Instagram - ನನ್ನ ಈ ಕಲಾ ಬದುಕಿಗೆ 7ವರ್ಷಗಳು ತುಂಬಿದೆ ಅಂದ್ರೇ ನಂಬಕ್ಕೇ ಆಗ್ತಿಲ್ಲ...ನನ್ನನ್ನ ಸಿನಿಮಾ ರಂಗಕ್ಕೆ ಪರಿಚಯ ಮಾಡಿಸಿದ ತೂಗುದೀಪ ಪ್ರೊಡಕ್ಷನ್ಸ್'ಗೆ ಸದಾ ಚಿರಋಣಿಯಾಗಿರ್ತೀನಿ🙏 ಬುಲ್ ಬುಲ್'ನಿಂದ ಬೆಳ್ಳಿತೆರೆಗೆ ಇಟ್ಟ ಹೆಜ್ಜೆ ಇಂದಿಗೂ ಮಾಸಿಲ್ಲ ಇದಕ್ಕೆ ಕಾರಣ ನನ್ನ ತಂದೆ ತಾಯಿಯ ನಂಬಿಕೆ, ದೇವರ ಅನುಗ್ರಹ ಹಾಗೂ ನನ್ನ ಪ್ರೀತಿಯ ಅಭಿಮಾನಿಗಳ ಆಶೀರ್ವಾದ. ಈ ಪಯಣದಲ್ಲಿ ಕಲಿತ ಪಾಠಗಳು, ಅರಿತ ಮನಸುಗಳು, ಪ್ರತಿಯೊಂದು ಸಿನಿಮಾದ ನೆನಪುಗಳು ನೆನೆಸಿಕೊಂಡ್ರೆ ಕಣ್ತುಂಬಿ ಬರುತ್ತೆ. ನನ್ನ ಸಿನಿ ಬದುಕಿನಲ್ಲಿ ನನಗೆ ಮಾರ್ಗದರ್ಶಿಗಳಾಗಿ ನಿಂತ ಪ್ರತಿಯೊಬ್ಬರಿಗೂ ತುಂಬು ಹೃದಯದ ಕೃತಜ್ಞತೆಗಳನ್ನ ಸಲ್ಲಿಸ್ತೀನಿ🙏 ನಿಮ್ಮೆಲ್ಲರ ಪ್ರೀತಿ ಬೆಂಬಲ ಸದಾ ನನ್ನ ಮೇಲೆ ಹೀಗೆ ಇರಲಿ.🙏 ನಿಮ್ಮ, ರಚಿತರಾಮ್

Rachita Ram Instagram – ನನ್ನ ಈ ಕಲಾ ಬದುಕಿಗೆ 7ವರ್ಷಗಳು ತುಂಬಿದೆ ಅಂದ್ರೇ ನಂಬಕ್ಕೇ ಆಗ್ತಿಲ್ಲ…ನನ್ನನ್ನ ಸಿನಿಮಾ ರಂಗಕ್ಕೆ ಪರಿಚಯ ಮಾಡಿಸಿದ ತೂಗುದೀಪ ಪ್ರೊಡಕ್ಷನ್ಸ್’ಗೆ ಸದಾ ಚಿರಋಣಿಯಾಗಿರ್ತೀನಿ🙏 ಬುಲ್ ಬುಲ್’ನಿಂದ ಬೆಳ್ಳಿತೆರೆಗೆ ಇಟ್ಟ ಹೆಜ್ಜೆ ಇಂದಿಗೂ ಮಾಸಿಲ್ಲ ಇದಕ್ಕೆ ಕಾರಣ ನನ್ನ ತಂದೆ ತಾಯಿಯ ನಂಬಿಕೆ, ದೇವರ ಅನುಗ್ರಹ ಹಾಗೂ ನನ್ನ ಪ್ರೀತಿಯ ಅಭಿಮಾನಿಗಳ ಆಶೀರ್ವಾದ. ಈ ಪಯಣದಲ್ಲಿ ಕಲಿತ ಪಾಠಗಳು, ಅರಿತ ಮನಸುಗಳು, ಪ್ರತಿಯೊಂದು ಸಿನಿಮಾದ ನೆನಪುಗಳು ನೆನೆಸಿಕೊಂಡ್ರೆ ಕಣ್ತುಂಬಿ ಬರುತ್ತೆ. ನನ್ನ ಸಿನಿ ಬದುಕಿನಲ್ಲಿ ನನಗೆ ಮಾರ್ಗದರ್ಶಿಗಳಾಗಿ ನಿಂತ ಪ್ರತಿಯೊಬ್ಬರಿಗೂ ತುಂಬು ಹೃದಯದ ಕೃತಜ್ಞತೆಗಳನ್ನ ಸಲ್ಲಿಸ್ತೀನಿ🙏 ನಿಮ್ಮೆಲ್ಲರ ಪ್ರೀತಿ ಬೆಂಬಲ ಸದಾ ನನ್ನ ಮೇಲೆ ಹೀಗೆ ಇರಲಿ.🙏 ನಿಮ್ಮ, ರಚಿತರಾಮ್

Rachita Ram Instagram - ನನ್ನ ಈ ಕಲಾ ಬದುಕಿಗೆ 7ವರ್ಷಗಳು ತುಂಬಿದೆ ಅಂದ್ರೇ ನಂಬಕ್ಕೇ ಆಗ್ತಿಲ್ಲ...ನನ್ನನ್ನ ಸಿನಿಮಾ ರಂಗಕ್ಕೆ ಪರಿಚಯ ಮಾಡಿಸಿದ ತೂಗುದೀಪ ಪ್ರೊಡಕ್ಷನ್ಸ್'ಗೆ ಸದಾ ಚಿರಋಣಿಯಾಗಿರ್ತೀನಿ🙏 ಬುಲ್ ಬುಲ್'ನಿಂದ ಬೆಳ್ಳಿತೆರೆಗೆ ಇಟ್ಟ ಹೆಜ್ಜೆ ಇಂದಿಗೂ ಮಾಸಿಲ್ಲ ಇದಕ್ಕೆ ಕಾರಣ ನನ್ನ ತಂದೆ ತಾಯಿಯ ನಂಬಿಕೆ, ದೇವರ ಅನುಗ್ರಹ ಹಾಗೂ ನನ್ನ ಪ್ರೀತಿಯ ಅಭಿಮಾನಿಗಳ ಆಶೀರ್ವಾದ. ಈ ಪಯಣದಲ್ಲಿ ಕಲಿತ ಪಾಠಗಳು, ಅರಿತ ಮನಸುಗಳು, ಪ್ರತಿಯೊಂದು ಸಿನಿಮಾದ ನೆನಪುಗಳು ನೆನೆಸಿಕೊಂಡ್ರೆ ಕಣ್ತುಂಬಿ ಬರುತ್ತೆ. ನನ್ನ ಸಿನಿ ಬದುಕಿನಲ್ಲಿ ನನಗೆ ಮಾರ್ಗದರ್ಶಿಗಳಾಗಿ ನಿಂತ ಪ್ರತಿಯೊಬ್ಬರಿಗೂ ತುಂಬು ಹೃದಯದ ಕೃತಜ್ಞತೆಗಳನ್ನ ಸಲ್ಲಿಸ್ತೀನಿ🙏 ನಿಮ್ಮೆಲ್ಲರ ಪ್ರೀತಿ ಬೆಂಬಲ ಸದಾ ನನ್ನ ಮೇಲೆ ಹೀಗೆ ಇರಲಿ.🙏 ನಿಮ್ಮ, ರಚಿತರಾಮ್

Rachita Ram Instagram – ನನ್ನ ಈ ಕಲಾ ಬದುಕಿಗೆ 7ವರ್ಷಗಳು ತುಂಬಿದೆ ಅಂದ್ರೇ ನಂಬಕ್ಕೇ ಆಗ್ತಿಲ್ಲ…ನನ್ನನ್ನ ಸಿನಿಮಾ ರಂಗಕ್ಕೆ ಪರಿಚಯ ಮಾಡಿಸಿದ ತೂಗುದೀಪ ಪ್ರೊಡಕ್ಷನ್ಸ್’ಗೆ ಸದಾ ಚಿರಋಣಿಯಾಗಿರ್ತೀನಿ🙏
ಬುಲ್ ಬುಲ್’ನಿಂದ ಬೆಳ್ಳಿತೆರೆಗೆ ಇಟ್ಟ ಹೆಜ್ಜೆ ಇಂದಿಗೂ ಮಾಸಿಲ್ಲ ಇದಕ್ಕೆ ಕಾರಣ ನನ್ನ ತಂದೆ ತಾಯಿಯ ನಂಬಿಕೆ, ದೇವರ ಅನುಗ್ರಹ ಹಾಗೂ ನನ್ನ ಪ್ರೀತಿಯ ಅಭಿಮಾನಿಗಳ ಆಶೀರ್ವಾದ. ಈ ಪಯಣದಲ್ಲಿ ಕಲಿತ ಪಾಠಗಳು, ಅರಿತ ಮನಸುಗಳು, ಪ್ರತಿಯೊಂದು ಸಿನಿಮಾದ ನೆನಪುಗಳು ನೆನೆಸಿಕೊಂಡ್ರೆ ಕಣ್ತುಂಬಿ ಬರುತ್ತೆ.
ನನ್ನ ಸಿನಿ ಬದುಕಿನಲ್ಲಿ ನನಗೆ ಮಾರ್ಗದರ್ಶಿಗಳಾಗಿ ನಿಂತ ಪ್ರತಿಯೊಬ್ಬರಿಗೂ ತುಂಬು ಹೃದಯದ ಕೃತಜ್ಞತೆಗಳನ್ನ ಸಲ್ಲಿಸ್ತೀನಿ🙏
ನಿಮ್ಮೆಲ್ಲರ ಪ್ರೀತಿ ಬೆಂಬಲ ಸದಾ ನನ್ನ ಮೇಲೆ ಹೀಗೆ ಇರಲಿ.🙏 ನಿಮ್ಮ,
ರಚಿತರಾಮ್ | Posted on 11/May/2020 13:57:22

Rachita Ram Instagram – ನಿಮ್ಮನ್ನ ರಂಜಿಸಲು ಧೈರ್ಯದಿಂದ ಒಂದು ಹೆಜ್ಜೆ ಮುಂದೆ ಬಂದು ಸರ್ಕಾರದ ಆದೇಶವನ್ನ ಗಮನದಲ್ಲಿಟ್ಟುಕೊಂಡು ಹಾಗೂ ಕಾಳಜಿಯಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡು ಮತ್ತೆ ನಾವೆಲ್ಲ ಬರ್ತಿದ್ದೀವಿ…
ಕಲರ್ಸ್ ಚಾನ್ನಲ್ನಲ್ಲಿ ನಿಮ್ಮ ನೆಚ್ಚಿನ ಕಲರ್ಫುಲ್ ಪ್ರೋಗ್ರಾಮ್ಸ್ ಇನ್ಮುಂದೆ ಜೂನ್ 1ರಿಂದ ಶುರು ಆಗ್ತಿದೆ😊
ಬಣ್ಣ ಹೊಸದಾಗಿದೆ ಬಂಧ ಬಿಗಿಯಾಗಿದೆ😊
ಎಲ್ಲರ ಜೀವನ ಎಂದಿನಂತೆ ಮತ್ತೆ ಕಲರ್ಫುಲ್ ಆಗ್ಲಿ❤️ ಸುರಖ್ಷಿತವಾಗಿರಿ🙏
.
ರಚಿತಾರಾಮ್ 
@colorskannadaofficial
@satyahegde
Rachita Ram Instagram – Happy Mother’s Day AMMA.!🤗❤️
Nithya and I are so lucky to have been raised by a strong women like you.We are so blessed to have you as our mother!
You inspire and motivate us everyday!Ma you are an amazing soul! May god bless you abundantly🤗❤️
Love you Amma!❤️ And Happy Mother’s Day to all the beautiful mothers in the World.!❤️
@nithyaraam

Check out the latest gallery of Rachita Ram