Home Actress Amulya HD Photos and Wallpapers September 2020 Amulya Instagram - ನನ್ನ ಪ್ರೀತಿಯ ಅಭಿಮಾನಿಗಳೇ,ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ,ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ,ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ.ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್

Amulya Instagram – ನನ್ನ ಪ್ರೀತಿಯ ಅಭಿಮಾನಿಗಳೇ,ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ,ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ,ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ.ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್

Amulya Instagram - ನನ್ನ ಪ್ರೀತಿಯ ಅಭಿಮಾನಿಗಳೇ,ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ,ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ,ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ.ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್

Amulya Instagram – ನನ್ನ ಪ್ರೀತಿಯ ಅಭಿಮಾನಿಗಳೇ,ನಿಮ್ಮಲ್ಲೊಂದು ಮನವಿ.
ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ,ಶುಭಾಶಯಗಳನ್ನು ತಿಳಿಸುತ್ತೀರಾ.
ನಿಮ್ಮ ಪ್ರೀತಿ,ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ.
ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ.ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು.

ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ,
ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್ | Posted on 13/Sep/2020 15:28:46

Amulya Instagram – 🖤

Check out the latest gallery of Amulya