Amulya Instagram – 🖤

Amulya Instagram - 🖤

Amulya Instagram – 🖤 | Posted on 01/Sep/2020 15:14:21

Amulya Instagram – ನನ್ನ ಪ್ರೀತಿಯ ಅಭಿಮಾನಿಗಳೇ,ನಿಮ್ಮಲ್ಲೊಂದು ಮನವಿ. 
ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ.  ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ,ಶುಭಾಶಯಗಳನ್ನು ತಿಳಿಸುತ್ತೀರಾ. 
ನಿಮ್ಮ ಪ್ರೀತಿ,ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ. 
ಆದರೆ ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ.ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು.

ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ, 
ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್
Amulya Instagram – Happy birthday ma’am … Lots of love @sumalathaamarnath …❤️

Check out the latest gallery of Amulya