Home Actress Rachita Ram HD Photos and Wallpapers October 2020 Rachita Ram Instagram - Majabharatha✨ Outfit by @ayva_design_studio Styling @tejukranthi Assisted by @shashwatichandrashekar Neckpiece @fabindianews Makeup @mohanrao931 Hairstyle @kammarishivarajchary Photography @rock_phanni_

Rachita Ram Instagram – Majabharatha✨ Outfit by @ayva_design_studio Styling @tejukranthi Assisted by @shashwatichandrashekar Neckpiece @fabindianews Makeup @mohanrao931 Hairstyle @kammarishivarajchary Photography @rock_phanni_

Rachita Ram Instagram - Majabharatha✨ Outfit by @ayva_design_studio Styling @tejukranthi Assisted by @shashwatichandrashekar Neckpiece @fabindianews Makeup @mohanrao931 Hairstyle @kammarishivarajchary Photography @rock_phanni_

Rachita Ram Instagram – Majabharatha✨
Outfit by @ayva_design_studio
Styling @tejukranthi
Assisted by @shashwatichandrashekar
Neckpiece @fabindianews
Makeup @mohanrao931
Hairstyle @kammarishivarajchary
Photography @rock_phanni_ | Posted on 09/Jun/2019 10:42:10

Rachita Ram Instagram – “ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತ ಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ❤️🙏 ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ❤️🙏

ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು.
ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ🙏
ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ  ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ instagram account ನಲ್ಲಿ ಹಾಕಿ ನನ್ನನ್ನ tag ಮಾಡಿ. ನಾನು repost ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ. 

ನಿಮ್ಮ,
ರಚಿತಾ ರಾಮ್
Rachita Ram Instagram – Don’t care what other ppl think
”whoever will think whatever,jus keep getting better”✨
#selflove❤️ #positivevibesonly✨ #✌🏻️😎

Check out the latest gallery of Rachita Ram