Home Actress Harshika Poonacha HD Photos and Wallpapers June 2021 Harshika Poonacha Instagram - A picture is worth a thousand words . Each person we met, Each village we visited have been very special to us 🙏 @bhuvanamfoundation is here at hour resue ❤️❤️❤️ ಭುವನಂ ತಂಡದಿಂದ ಸವಸುದ್ದಿಯಲ್ಲಿ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನ!! ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ರವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನವನ್ನು ಪ್ರಾರಂಭಿಸಿರುತ್ತಾರೆ.   ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 - 80  ಸಾವು ಗಳಾಗಿರುವುದನ್ನು ಅರಿತು ಖುದ್ದಾಗಿ ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರನ್ನು ಭೇಟಿ ಮಾಡಿ ಅವರ ತೊಂದರೆಗಳನ್ನು ಆಲಿಸಿ, ಕೊರೊನ ಪೀಡಿತ 50 ಸಂಸಾರಗಳ ಮನೆಗೆ ತಾವೇ ತೆರಳಿ ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ಗಳ್ಳನು ಎಲ್ಲಾ ಬಡ ಕುಟುಂಬಗಳಿಗೆ ಹಂಚಿದ್ದಾರೆ .

Harshika Poonacha Instagram – A picture is worth a thousand words . Each person we met, Each village we visited have been very special to us 🙏 @bhuvanamfoundation is here at hour resue ❤️❤️❤️ ಭುವನಂ ತಂಡದಿಂದ ಸವಸುದ್ದಿಯಲ್ಲಿ “ಉಷಾರ್” – “ಕರ್ನಾಟಕ ಕೊರೋನ ಜಾಗೃತಿ” ಅಭಿಯಾನ!! ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ರವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ “ಉಷಾರ್” – “ಕರ್ನಾಟಕ ಕೊರೋನ ಜಾಗೃತಿ” ಅಭಿಯಾನವನ್ನು ಪ್ರಾರಂಭಿಸಿರುತ್ತಾರೆ.   ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 – 80  ಸಾವು ಗಳಾಗಿರುವುದನ್ನು ಅರಿತು ಖುದ್ದಾಗಿ ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರನ್ನು ಭೇಟಿ ಮಾಡಿ ಅವರ ತೊಂದರೆಗಳನ್ನು ಆಲಿಸಿ, ಕೊರೊನ ಪೀಡಿತ 50 ಸಂಸಾರಗಳ ಮನೆಗೆ ತಾವೇ ತೆರಳಿ ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ಗಳ್ಳನು ಎಲ್ಲಾ ಬಡ ಕುಟುಂಬಗಳಿಗೆ ಹಂಚಿದ್ದಾರೆ .

Harshika Poonacha Instagram - A picture is worth a thousand words . Each person we met, Each village we visited have been very special to us 🙏 @bhuvanamfoundation is here at hour resue ❤️❤️❤️ ಭುವನಂ ತಂಡದಿಂದ ಸವಸುದ್ದಿಯಲ್ಲಿ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನ!! ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ರವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ "ಉಷಾರ್" - "ಕರ್ನಾಟಕ ಕೊರೋನ ಜಾಗೃತಿ" ಅಭಿಯಾನವನ್ನು ಪ್ರಾರಂಭಿಸಿರುತ್ತಾರೆ.   ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 - 80  ಸಾವು ಗಳಾಗಿರುವುದನ್ನು ಅರಿತು ಖುದ್ದಾಗಿ ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರನ್ನು ಭೇಟಿ ಮಾಡಿ ಅವರ ತೊಂದರೆಗಳನ್ನು ಆಲಿಸಿ, ಕೊರೊನ ಪೀಡಿತ 50 ಸಂಸಾರಗಳ ಮನೆಗೆ ತಾವೇ ತೆರಳಿ ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ಗಳ್ಳನು ಎಲ್ಲಾ ಬಡ ಕುಟುಂಬಗಳಿಗೆ ಹಂಚಿದ್ದಾರೆ .

Harshika Poonacha Instagram – A picture is worth a thousand words .
Each person we met, Each village we visited have been very special to us 🙏
@bhuvanamfoundation is here at hour resue ❤️❤️❤️

ಭುವನಂ ತಂಡದಿಂದ ಸವಸುದ್ದಿಯಲ್ಲಿ “ಉಷಾರ್” – “ಕರ್ನಾಟಕ ಕೊರೋನ ಜಾಗೃತಿ” ಅಭಿಯಾನ!!

ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ರವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ “ಉಷಾರ್” – “ಕರ್ನಾಟಕ ಕೊರೋನ ಜಾಗೃತಿ” ಅಭಿಯಾನವನ್ನು ಪ್ರಾರಂಭಿಸಿರುತ್ತಾರೆ.

  ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 – 80  ಸಾವು ಗಳಾಗಿರುವುದನ್ನು ಅರಿತು ಖುದ್ದಾಗಿ ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರನ್ನು ಭೇಟಿ ಮಾಡಿ ಅವರ ತೊಂದರೆಗಳನ್ನು ಆಲಿಸಿ, ಕೊರೊನ ಪೀಡಿತ 50 ಸಂಸಾರಗಳ ಮನೆಗೆ ತಾವೇ ತೆರಳಿ ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ಗಳ್ಳನು ಎಲ್ಲಾ ಬಡ ಕುಟುಂಬಗಳಿಗೆ ಹಂಚಿದ್ದಾರೆ . | Posted on 10/Jun/2021 09:29:56

Harshika Poonacha Instagram – A picture is worth a thousand words .
Each person we met, Each village we visited have been very special to us 🙏 
@bhuvanamfoundation is here at hour resue ❤️❤️❤️

ಭುವನಂ ತಂಡದಿಂದ ಸವಸುದ್ದಿಯಲ್ಲಿ “ಉಷಾರ್” – “ಕರ್ನಾಟಕ ಕೊರೋನ ಜಾಗೃತಿ” ಅಭಿಯಾನ!! 

ಭುವನಂ ಸಂಸ್ಥೆಯ ರಾಯಬಾರಿಗಳಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ರವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗದ, ಸವಸುದ್ದಿ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ಭುವನಂ ಸಂಸ್ಥೆಯ ಅಡಿಯಲ್ಲಿ ಆಯೋಜಿಸಲಾದ “ಉಷಾರ್” – “ಕರ್ನಾಟಕ ಕೊರೋನ ಜಾಗೃತಿ” ಅಭಿಯಾನವನ್ನು ಪ್ರಾರಂಭಿಸಿರುತ್ತಾರೆ. 

  ಸವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 70 – 80  ಸಾವು ಗಳಾಗಿರುವುದನ್ನು ಅರಿತು ಖುದ್ದಾಗಿ ಬೆಂಗಳೂರಿನಿಂದ 12 ಗಂಟೆಗಳ ಕಾಲ ಅವರ ತಂಡದೊಡನೆ ಪಯಣ ಬೆಳಸಿ ಇಲ್ಲಿಯ ಜನರನ್ನು ಭೇಟಿ ಮಾಡಿ ಅವರ ತೊಂದರೆಗಳನ್ನು ಆಲಿಸಿ, ಕೊರೊನ ಪೀಡಿತ 50 ಸಂಸಾರಗಳ ಮನೆಗೆ ತಾವೇ ತೆರಳಿ ಒಂದು ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು ,ದಿನಸಿ, ಔಷದಿ ಮತ್ತು ಮಾಸ್ಕ್ ಗಳ್ಳನು ಎಲ್ಲಾ ಬಡ ಕುಟುಂಬಗಳಿಗೆ ಹಂಚಿದ್ದಾರೆ .
Harshika Poonacha Instagram – Team Bhuvanam at your service ❤️❤️❤️
There have been days with a single meal,But our heart is filled with all of your love and blessings 🙏

ದಿನವಿಡಿ ಜನರಿಗೆ ಸಣ್ಣ ಸಹಾಯ ಮಾಡಿದ ತ್ರಿಪ್ತಿ ಇಂದ ಭುವನಂ ತಂಡದ ಜೊತೆ ಮಧ್ಯಾಹ್ನದ ಊಟ ರಾತ್ರಿ 8 ಗಂಟೆಗೆ. 
Team LUNCH with “Bhuvanam” @bhuvanamfoundation on ground team at 8 pm after a hectic day of deliveries in deep villages.
#bhuvanamfoundation #covid19 Kodagu, India

Check out the latest gallery of Harshika Poonacha