Ranjani Raghavan Instagram –

Ranjani Raghavan Instagram -

Ranjani Raghavan Instagram – | Posted on 04/Jul/2021 18:44:14

Ranjani Raghavan Instagram – ನಮಸ್ಕಾರ. ನಿಮಗೆಲ್ಲಾ ತಿಳಿದಿರುವಂತೆ, ಪ್ರತಿ ಶುಕ್ರವಾರ ಅವಧಿ ವೆಬ್ಸೈಟ್ ನಲ್ಲಿ ನನ್ನ ಸಣ್ಣ ಕತೆಗಳು ಪ್ರಕಟಗೊಳ್ಳುತ್ತಿದೆ. ಇಂದು ಏಳನೇ ಕತೆ “ಮಾತುಗಾರರಿದ್ದಾರೆ ಎಚ್ಚರಿಕೆ” ಪ್ರಕಟಗೊಂಡಿದೆ. ಕಳೆದ ಆರು ವಾರಗಳಿಂದ ಈ ಕತೆಗಳನ್ನು ಓದುತ್ತಾ, ಬೆನ್ನು ತಟ್ಟುತ್ತಾ ನನ್ನ ಈ ಹೊಸ ಪ್ರಯಾಣದಲ್ಲಿ ನೀವೂ ಜೊತೆಗಿದ್ದೀರ. ಬರವಣಿಗೆಯಲ್ಲಿ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿದ್ದೇನೆ, ಈ ದಾರಿಯಲ್ಲಿ ಕಲಿಯುತ್ತಾ ತುಂಬಾ ದೂರ ಹೋಗುವ ಆಸೆ ಇದೆ. ನಿಮ್ಮ ಅನಿಸಿಕೆ, ಸಲಹೆಯಿಂದ ಈ ದಾರಿ ಇನ್ನೂ ಸುಲಭವಾಗುತ್ತಿದೆ! ಈ ಕತೆ ಹೇಗನ್ನಿಸ್ತು ಅಂತ ಓದಿ ಹೇಳಿ..❤️ ಧನ್ಯವಾದಗಳು🤗
Link is available in the bio and Insta story ☺️

Check out the latest gallery of Ranjani Raghavan