Archana Jois Instagram – ಕಂಪನು ಚೆಲ್ಲುವ ಕೆಂಪು ಗುಲಾಬಿ ಅರಳಿದ ಹೊಸ ಕಮಲ|
ಬಿಳುಪಿನ ಜಾಜಿ ಹಳದಿಯ ಜಾಜಿ ಅರಳಿದ ಬಿಳಿ ಕಮಲ
ಹೂವನು ಮಾರುತ ಹೂವಾಡಿಗಿತ್ತಿ ಹಾಡುತ ಬರುತಿಹಳು|
ಘಮ ಘಮ ಹೂಗಳು ಬೇಕೇ ಎನುತ ಹಾಡುತ ಬರುತಿಹಳು….
#gokarna #hoovamma #florist #colours #humansofkarnataka #halakki #snapseed #oneplus #oneplus7t #phonephotography | Posted on 13/Jan/2021 13:14:54



