Darshan Thoogudeepa Instagram – ☺️

Darshan Thoogudeepa Instagram - ☺️

Darshan Thoogudeepa Instagram – ☺️ | Posted on 14/Feb/2023 18:51:40

Darshan Thoogudeepa Instagram – ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿ ಹಾರೈಸಿದ ನನ್ನ ನಲ್ಮೆಯ ಸೆಲೆಬ್ರಿಟಿಗಳು, ಸ್ನೇಹಿತರು, ಹಿತೈಷಿಗಳು ಹಾಗೂ ಬಂಧುಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಕೋರಿಕೆಗೆ ಬೆಲೆಕೊಟ್ಟು ಸಹಕರಿಸಿದ ಅಭಿಮಾನಿ ವರ್ಗಕ್ಕೆ ನಾನು ಋಣಿಯಾಗಿದ್ದೇನೆ. ಎಲ್ಲರನ್ನೂ ನಿಯಂತ್ರಿಸಲು ಸಹಕರಿಸಿದ ಅಭಿಮಾನಿ ಸಂಘಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೂ ನನ್ನ ನಮನಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದಕ್ಕಾಗಿ ಅಭಿನಂದನೆಗಳು. ನಿಮ್ಮ ಪ್ರೀತಿ-ವಿಶ್ವಾಸಕ್ಕೆ  ಬೆಲೆಕಟ್ಟಲು ಸಾಧ್ಯವಿಲ್ಲ 🙏 

ಧನ್ಯೋಸ್ಮಿ
Darshan Thoogudeepa Instagram – ನನ್ನ ನಲ್ಮೆಯ ಸೆಲೆಬ್ರಿಟಿಗಳಿಗೆ ಒಂದು ಸಣ್ಣ ಗೌರವಾರ್ಪಣೆ ❤️

A small tribute to all my loyal and royal celebrities 🙏

ನಿಮ್ಮ ದಾಸ ದರ್ಶನ್
https://youtu.be/5OBNdQhfGyk

Check out the latest gallery of Darshan Thoogudeepa 20