ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಬೃಹತ್ ರೋಡ್ ಶೋ ನಡೆಸಲಾಯಿತು. ಕ್ಷೇತ್ರದ ಜನತೆ ವ್ಯಕ್ತಪಡಿಸಿದ ಬೆಂಬಲ ಕಂಡು ನನ್ನ ಹೃದಯ ಉಕ್ಕಿಬಂದಿದೆ. ಸುಡು ಬಿಸಿಲನ್ನು ಲೆಕ್ಕಿಸದೆ ನನ್ನ ಬಗ್ಗೆ ತೋರಿದ ಪ್ರೀತಿ ವಿಶ್ವಾಸಕ್ಕೆ ನಾನು ಆಭಾರಿ ಆಗಿದ್ದೇನೆ. ಮಹಾಜನತೆಗೆ ಅನಂತ ಧನ್ಯವಾದಗಳು.

ನನ್ನ ಆತ್ಮಶಕ್ತಿ, ನನ್ನ ಪಾಲಿನ ಸ್ಫೂರ್ತಿ ಮತ್ತು ಚೈತನ್ಯ, ಸದಾ ನನ್ನನ್ನು ವಾತ್ಸಲ್ಯದಿಂದ ಪೊರೆಯುವ ವಾತ್ಸಲ್ಯಮಯಿ, ನನ್ನ ಪ್ರೀತಿಯ ಅಪ್ಪ.. ನಿಮಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಆ ಭಗವಂತ ನಿಮಗೆ ಎಲ್ಲವನ್ನೂ ಒಳ್ಳೆಯದನ್ನೇ ಮಾಡಲಿ ಹಾಗೂ ಜನಸೇವೆ ಮಾಡಲು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಮಂಡ್ಯ ಜಿಲ್ಲೆ ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಪುನೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದೆ. ಇದೇ ವೇಳೆ ಮಾಜಿ ಸಚಿವರು ಹಾಗೂ ಶಾಸಕರಾದ ಸಿ ಎಸ್ ಶ್ರೀ ಪುಟ್ಟರಾಜು, ಪ್ರೊ ಕೃಷ್ಣೇಗೌಡ, ಶ್ರೀ ಶಿವರಾಜು ಪುಟ್ಟರಾಜು ಜತೆಯಲ್ಲಿದ್ದರು.

ನಿನ್ನೆ ರಾತ್ರಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದೆ. ನಾಡಿನ ಜನತೆಗೆ ಒಳಿತಾಗಲಿ, ಎಲ್ಲೆಡೆ ಸುಖ ಶಾಂತಿ ನೆಲೆಸಲಿ ಎಂದು ಮಾದಪ್ಪನ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿಕೊಂಡೆ. #srimalemahadeshwaraswamy#shivrathri

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಬೆಂಗಳೂರಿನ ವಿಜಯನಗರ ಮಠದಲ್ಲಿ ಭೇಟಿಯಾಗಿ ಅಶಿರ್ವಾದ ಪಡೆದುಕೊಂಡೆ. ಪರಮಪೂಜ್ಯರು ಹತ್ತು ಹಲವು ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡಿ ಹರಸಿದರು. ॥ ಜೈ ಶ್ರೀ ಗುರುದೇವ್ ॥