Nikhil Kumar Instagram – ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಬೃಹತ್ ರೋಡ್ ಶೋ ನಡೆಸಲಾಯಿತು. ಕ್ಷೇತ್ರದ ಜನತೆ ವ್ಯಕ್ತಪಡಿಸಿದ ಬೆಂಬಲ ಕಂಡು ನನ್ನ ಹೃದಯ ಉಕ್ಕಿಬಂದಿದೆ. ಸುಡು ಬಿಸಿಲನ್ನು ಲೆಕ್ಕಿಸದೆ ನನ್ನ ಬಗ್ಗೆ ತೋರಿದ ಪ್ರೀತಿ ವಿಶ್ವಾಸಕ್ಕೆ ನಾನು ಆಭಾರಿ ಆಗಿದ್ದೇನೆ.
ಮಹಾಜನತೆಗೆ ಅನಂತ ಧನ್ಯವಾದಗಳು. | Posted on 18/Apr/2023 08:04:19