Nikhil Kumar

Nikhil Kumar Instagram – ನನ್ನ ಆತ್ಮಶಕ್ತಿ, ನನ್ನ ಪಾಲಿನ ಸ್ಫೂರ್ತಿ ಮತ್ತು ಚೈತನ್ಯ, ಸದಾ ನನ್ನನ್ನು ವಾತ್ಸಲ್ಯದಿಂದ ಪೊರೆಯುವ ವಾತ್ಸಲ್ಯಮಯಿ, ನನ್ನ ಪ್ರೀತಿಯ ಅಪ್ಪ..

ನಿಮಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಆ ಭಗವಂತ ನಿಮಗೆ ಎಲ್ಲವನ್ನೂ ಒಳ್ಳೆಯದನ್ನೇ ಮಾಡಲಿ ಹಾಗೂ ಜನಸೇವೆ ಮಾಡಲು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. | Posted on 16/Dec/2022 08:38:06

Nikhil Kumar
Nikhil Kumar

Check out the latest gallery of Nikhil Kumar