Rishab Shetty Instagram – ನಾ ಹುಟ್ಟಿ ಬೆಳೆದ ಮನೆ ನನ್ನ ಬಾಲ್ಯದ ನೆನಪುಗಳ ಖಜಾನೆ.
ಅದಕ್ಕೀಗ ರಾಧ್ಯಾಳ ಕಿವಿ ಚುಚ್ಚಿಸಿದ ಸಂಭ್ರಮದ ನೆನಪೊಂದು ಹೊಸದಾಗಿ ಜೊತೆ ಸೇರಿದೆ.
The home where I grew up is filled with memories, and now Radhya’s ear piercing ceremony added another special moment to it. | Posted on 25/Jun/2023 20:42:19