Home Actor Rishab Shetty HD Instagram Photos and Wallpapers June 2023 Rishab Shetty Instagram - ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ – ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ. @derekstanford @kccClaudia @mija_ab @senpattykuderer @manugorur #VishwaShreshtraKannadigaAward2023 #seattle #kannadigas #kantara #paramounttheatre

Rishab Shetty Instagram – ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ – ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ. @derekstanford @kccClaudia @mija_ab @senpattykuderer @manugorur #VishwaShreshtraKannadigaAward2023 #seattle #kannadigas #kantara #paramounttheatre

Rishab Shetty Instagram - ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ – ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ. @derekstanford @kccClaudia @mija_ab @senpattykuderer @manugorur #VishwaShreshtraKannadigaAward2023 #seattle #kannadigas #kantara #paramounttheatre

Rishab Shetty Instagram – ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ –
ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ.

@derekstanford @kccClaudia
@mija_ab @senpattykuderer @manugorur
#VishwaShreshtraKannadigaAward2023 #seattle #kannadigas #kantara #paramounttheatre | Posted on 28/Jun/2023 10:23:40

Rishab Shetty Instagram – ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ..

ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ. 

I have voted for a better future of our Karnataka. 
Have you voted yet?

#KarnatakaAssemblyElection2023 #VoteNow #OurRightOurVote
Rishab Shetty Instagram – ಕಾಂತಾರ ಚಿತ್ರಕ್ಕಾಗಿ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ‘ದ ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಿರ್ದೇಶನ ವಿಭಾಗಗಳಲ್ಲಿ ರಿಷಬ್ ಶೆಟ್ಟಿ ನಾಮನಿರ್ದೇಶಿತರಾಗಿದ್ದಾರೆ.

#PVCS #Kanandacinesamman #Prajavani #sandalwood

Check out the latest gallery of Rishab Shetty