Rishab Shetty Instagram – ಕನಸು ಕಂಡ ಭಾಷೆಯಲ್ಲಿ ಮಗುವಿಗೆ ಶಿಕ್ಷಣ ಸಿಗಬೇಕೆಂಬ ಆಶಯ, ಕನಸು ಕಂಡ ಕಥೆಯನ್ನು ಜಗಕ್ಕೆ ಹೇಳಬೇಕೆಂಬ ಆಕಾಂಕ್ಷೆ, ಇದೆರಡೂ ಒಂದಾಗಿ ಕನಸೊಂದು ಸಿನಿಮಾವಾಗಿ ತೆರೆ ಮೇಲೆ ಮೂಡಿದ ಆ ದಿನಕ್ಕಿಂದು ಐದು ವರ್ಷ!
@rishabshettyofficial
#5yearsofshpsk #rishabshettyfilms #shpsk #kannadashale | Posted on 23/Aug/2023 13:15:58