Nikhil Kumar Instagram – ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಡಾ.ಅಶ್ವಥ್ ನಾರಾಯಣ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದೆ.
ಅವರು ಅತ್ಯಂತ ಪ್ರೀತಿಯಿಂದ ನನ್ನನ್ನು ಬರಮಾಡಿಕೊಂಡರು..
ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. Had the privilege of meeting MLA and former deputy CM of Karnataka, Shri CN Ashwath Narayan at his residence.We had an insightful discussion about the potential challenges facing the NDA alliance over a cup of coffee. We shared our elation regarding JDS joining the NDA alliance. I look forward to working alongside him in addressing the issues that matter to the people of Karnataka. | Posted on 26/Sep/2023 12:50:00