Nikhil Kumar

Nikhil Kumar Instagram – Today, I had the honour of meeting veteran former chief minister of Karnataka Shri BS Yeddyurappa ji, at his residence, Davalgiri. Over breakfast, we engaged in a lively discussion on the potential NDA alliance and issues of the people of Karnataka. I took his blessings as an elder, and look forward to a future journey with him for the welfare of our people. ಬಿಜೆಪಿ ಹಿರಿಯ ನಾಯಕರು ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಆಗಿರುವ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಸಾಹೇಬರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ.

ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಅದಕ್ಕಾಗಿ ನಾನು ಆಭಾರಿ ಆಗಿದ್ದೇನೆ.

ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಮಂತ್ರಿಗಳಾದ ಶ್ರೀ ಮುನಿರತ್ನ ಅವರು ಉಪಸ್ಥಿತರಿದ್ದರು. | Posted on 24/Sep/2023 12:40:40

Nikhil Kumar
Nikhil Kumar

Check out the latest gallery of Nikhil Kumar