Nikhil Kumar Instagram – ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ |
ನಿರ್ವಿಘ್ನಂ ಕುರು ಮೇ ದೇವ ಸರ್ವಕಾರ್ಯೇಷು ಸರ್ವದಾ ||
ನಾಡಿನ ಸಮಸ್ತ ಜನತೆಗೆ ಸ್ವರ್ಣಗೌರಿ ವ್ರತ ಹಾಗೂ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.
ಈ ಶುಭ ದಿನದಂದು ವಿಘ್ನ ವಿನಾಶಕ ಗಣೇಶನು ತಮ್ಮೆಲ್ಲ ಇಷ್ಟಾರ್ಥಗಳನ್ನು ಪೂರೈಸಲಿ ಹಾಗೂ ಸರ್ವರಿಗೂ ಸುಖ, ಶಾಂತಿ ಮತ್ತು ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. | Posted on 18/Sep/2023 11:46:31