Upendra Instagram – ಈಗಾಗಲೇ ಸರಿಯಾಗಿ ಮಳೆಯಾಗದೇ ನೀರಿನ ಅಭಾವ ಸಾಕಷ್ಟು ಇರುವುದರಿಂದ ಕಾವೇರಿ ನೀರಿನ ಹಂಚಿಕೆಯ ವಿಷಯದಲ್ಲಿ ನಮ್ಮ ರೈತಾಪಿ ಬಾಂಧವರಿಗೆ ಸಮಸ್ಯೆ ಆಗದಂತೆ ತಜ್ಞರು ನಿರ್ಣಯ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ನಮ್ಮ ರೈತರ ನೀರಿನ ಸಮಸ್ಯೆಗೆ ಒಂದು ಶಾಶ್ವತ ಪರಿಹಾರವನ್ನೂ ಆದಷ್ಟು ಬೇಗ ತಜ್ಞರು ಹುಡುಕಿ ಕಾರ್ಯರೂಪಕ್ಕೆ ತರಲಿ ಎಂದು ಆಶಿಸೋಣ | Posted on 20/Sep/2023 20:46:21
Check out the latest gallery of Upendra 37



