Home Actor Darshan Thoogudeepa HD Instagram Photos and Wallpapers December 2023 Darshan Thoogudeepa Instagram - ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು

Darshan Thoogudeepa Instagram – ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು

Darshan Thoogudeepa Instagram - ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು

Darshan Thoogudeepa Instagram – ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು | Posted on 12/Nov/2023 10:25:39

Darshan Thoogudeepa Instagram – ನಾನು ಚಿತ್ರರಂಗಕ್ಕೆ ಕಾಲಿಟ್ಟ ಸಮಯದಲ್ಲಿ ಕ್ಯಾಮೆರಾ ಕೆಲಸಗಳನ್ನು ಹೇಳಿಕೊಟ್ಟ ನಲ್ಮೆಯ ಗುರುಗಳಾದ ಛಾಯಾಗ್ರಾಹಕ ಗೌರಿಶಂಕರ್ ರವರ ಪುಣ್ಯಸ್ಮರಣೆ ಇಂದು. ಅವರು ಕಲಿಸಿಕೊಟ್ಟ ಪಾಠ, ತೋರಿದ ದಾರಿ ಸದಾ ನಮ್ಮಂತಹ ಕಲಾವಿದರ ಬೆನ್ನೆಲುಬಾಗಿ ನಿಂತಿದೆ. 
ಓಂ ಶಾಂತಿ🙏
Darshan Thoogudeepa Instagram – ಕನ್ನಡ ಸಿನಿಮಾರಂಗದ ಮರೆಯಲಾಗದ ಮಾಣಿಕ್ಯ, ಕರಾಟೆ ಕಿಂಗ್ ಶಂಕರಣ್ಣ ರವರ ಹುಟ್ಟುಹಬ್ಬದ ಸಂಭ್ರಮ. ಅವರ ಜೀವನೋತ್ಸಾಹ ಹಾಗೂ ಸಿನಿಮಾಗಳ ಮೂಲಕ ಕನ್ನಡಿಗರ ಮನದಲ್ಲಿ ಸದಾ ಜೀವಂತವಾಗಿದ್ದಾರೆ.

Check out the latest gallery of Darshan Thoogudeepa 20