Nikhil Kumar

Nikhil Kumar Instagram – ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಇಂದು ಮತ ಚಲಾಯಿಸಿದೆ.

ನಮ್ಮ ತಂದೆಯವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು, ನನ್ನ ತಾಯಿಯವರು, ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರೂ ಆಗಿರುವ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಹಾಗೂ ನನ್ನ ಧರ್ಮಪತ್ನಿ ಶ್ರೀಮತಿ ರೇವತಿ ಅವರೊಂದಿಗೆ ಬಂದು ಮತದಾನ ಮಾಡಿದ್ದು ನನ್ನ ಸುಕೃತವೇ ಸರಿ.

ಎಲ್ಲರೂ ತಪ್ಪದೇ ಮತ ಹಾಕೋಣ, ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ. | Posted on 10/May/2023 21:22:59

Nikhil Kumar

Check out the latest gallery of Nikhil Kumar