Nikhil Kumar Instagram – || ಕೃಷ್ಣಂ ವಂದೇ ಜಗದ್ಗುರುಂ ||
ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಆ ಕೃಷ್ಣ ಪರಮಾತ್ಮನು ಎಲ್ಲರಿಗೂ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#ಶ್ರೀಕೃಷ್ಣಜನ್ಮಾಷ್ಟಮಿ | Posted on 07/Sep/2023 10:55:18