Darshan Thoogudeepa Instagram – ರೈತರ ದಿನದಂದು ನಮ್ಮ #ಕಾಟೇರ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಮಂಡ್ಯದಲ್ಲಿ ನಡೆಯಲಿದೆ! ಈ ವಿಶೇಷ ದಿನದಂದೇ ನಮ್ಮ ಚಿತ್ರದ ರೈತರ ಹಾಡನ್ನು ಬಿಡುಗಡೆಗೊಳಿಸಲಿದ್ದೇವೆ! 😊
ಸ್ಥಳ: ಬಾಯ್ಸ್ ಕಾಲೇಜ್ ಗ್ರೌಂಡ್, ಮಂಡ್ಯ
ದಿನಾಂಕ ಮತ್ತು ಸಮಯ: 23 ಡಿಸೆಂಬರ್, ಸಂಜೆ 5ರಿಂದ
ಎಲ್ಲಾ ಪ್ರೀತಿಯ ಸೆಲೆಬ್ರಿಟಿಗಳಿಗೆ ನಲ್ಮೆಯ ಸ್ವಾಗತ ♥️🤗
#KaateraStormFromDec29th | Posted on 19/Dec/2023 13:21:26