Sumalatha Instagram – Extremely humbled & honored to have received an Honorary Doctorate from the United Theological Research Institute, Hyderabad ( accredited by University of Berkeley, California, USA )for Social Service & service in Politics & Films in the presence of His Excellency Consul General,Turkey & my esteemed colleagues & dear friends #Naresh , #Jayasudha & #Muralimohangaru .This will serve as an inspiration to motivate me in my future path . I dedicate this honor to my husband Ambareesh, my parents and my wellwishers and supporters in the film & political industry . And thank all my supporters whose blessings & faith in me has led to this. 🙏
ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವೆ.
ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು ಮತ್ತು ನನ್ನ ಹಿತೈಷಿಗಳು ಮತ್ತು ಚಲನಚಿತ್ರ ಮತ್ತು ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ. ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. | Posted on 20/Jan/2024 22:12:56



