Most liked photo of Darshan Thoogudeepa with over 655.6K likes is the following photo

We have around 32 most liked photos of Darshan Thoogudeepa with the thumbnails listed below. Click on any of them to view the full image along with its caption, like count, and a button to download the photo.

655.6K Likes – Darshan Thoogudeepa Instagram
Caption : ನನ್ನ ನಲ್ಮೆಯ ಸೆಲೆಬ್ರಿಟಿಗಳಿಗೆ ಒಂದು ಸಣ್ಣ ಗೌರವಾರ್ಪಣೆ ❤️ A small tribute to all my loyal and royal celebrities 🙏 ನಿಮ್ಮ ದಾಸ ದರ್ಶನ್ https://youtu.be/5OBNdQhfGykLikes : 655640

611K Likes – Darshan Thoogudeepa Instagram
Caption : ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿ ಹಾರೈಸಿದ ನನ್ನ ನಲ್ಮೆಯ ಸೆಲೆಬ್ರಿಟಿಗಳು, ಸ್ನೇಹಿತರು, ಹಿತೈಷಿಗಳು ಹಾಗೂ ಬಂಧುಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಕೋರಿಕೆಗೆ ಬೆಲೆಕೊಟ್ಟು ಸಹಕರಿಸಿದ ಅಭಿಮಾನಿ ವರ್ಗಕ್ಕೆ ನಾನು ಋಣಿಯಾಗಿದ್ದೇನೆ. ಎಲ್ಲರನ್ನೂ ನಿಯಂತ್ರಿಸಲು ಸಹಕರಿಸಿದ ಅಭಿಮಾನಿ ಸಂಘಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೂ ನನ್ನ ನಮನಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದಕ್ಕಾಗಿ ಅಭಿನಂದನೆಗಳು. ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ 🙏 ಧನ್ಯೋಸ್ಮಿLikes : 610997

531.3K Likes – Darshan Thoogudeepa Instagram
Caption : ☺️Likes : 531333

518.2K Likes – Darshan Thoogudeepa Instagram
Caption : ಪ್ರೀತಿಯಿಂದ ಬಂದು ಹರಸಿದ ಹಾಗೂ ಎಲ್ಲಾ ನನ್ನ ಅಕ್ಕತಂಗಿಯರಿಗೆ ರಕ್ಷಾ ಬಂಧನ ಶುಭಾಶಯಗಳುLikes : 518199

493.4K Likes – Darshan Thoogudeepa Instagram
Caption : ೮ ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ ೬೪ ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ! ಓಂ ಶಾಂತಿ!Likes : 493433

482.6K Likes – Darshan Thoogudeepa Instagram
Caption : ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.Likes : 482592

452.4K Likes – Darshan Thoogudeepa Instagram
Caption : ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ ❤️ ಈ ಪ್ರೀತಿಯ ಚಪ್ಪಾಳೆ ನಮ್ಮ #Kaatera ಚಿತ್ರತಂಡದ ಮನತುಂಬಿದೆ. Speechless 🙏Likes : 452353

450.1K Likes – Darshan Thoogudeepa Instagram
Caption : ಇಂದು ಕೂಡ ಮನೆ ಬಳಿ ಬಂದು ರಾಖಿ ಕಟ್ಟಿದ ನನ್ನ ಎಲ್ಲಾ ಅಕ್ಕತಂಗಿಯರಿಗೆ ಹೃದಯಪೂರ್ವಕ ಧನ್ಯವಾದಗಳುLikes : 450077

449K Likes – Darshan Thoogudeepa Instagram
Caption : ವಿಶ್ವ ಅರಣ್ಯ ದಿನ ಕಾಡು ಬೆಳೆಸಿ ನಾಡು ಉಳಿಸಿ ಹಸಿರೇ ಉಸಿರು ಮರ ಇದ್ದರೆ ಮಳೆ ಮಳೆ ಇದ್ದರೆ ಬೆಳೆ ಬೆಳೆ ಇದ್ದರೆ ನಮ್ಮೆಲ್ಲರ ಬದುಕು ಅರಣ್ಯ ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ #InternationalForestDay #ForestdayLikes : 448973

445.4K Likes – Darshan Thoogudeepa Instagram
Caption : ಕಾಲಾಯ ತಸ್ಮಯ್ ನಮಃ….Likes : 445388

403.6K Likes – Darshan Thoogudeepa Instagram
Caption : ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು.Likes : 403579

399.9K Likes – Darshan Thoogudeepa Instagram
Caption : ಜನುಮ ದಿನದ ಈ ಸಂಭ್ರಮಾಚರಣೆಯ ಸವಿ ಘಳಿಗೆಯಲ್ಲಿ , ನಿನ್ನ ಹೃದಯ ಬಯಸಿದ್ದು ನಿನಗೆ ಫಲಿಸಲಿ ಎಂದು ಆಶಿಸುತ್ತಾ, ನೂರಾರು ವರುಷ ನೀನು ನಗು ನಗುತಾಯಿರು ಎಂದು ಹಾರೈಸುವೆ… @rakshitha__officialLikes : 399884

389.4K Likes – Darshan Thoogudeepa Instagram
Caption : 2024 ದೇವರ ಕೃಪೆಯಿಂದ ಹರ್ಷ ತುಂಬಿದ ವರ್ಷವಾಗಲಿ ಎಂದು ಹಾರೈಸುತ್ತೇನೆ. ನಿಮ್ಮೆಲ್ಲರ ಜೀವನದಲ್ಲಿ ಹೊಸ ಹುರುಪು-ಆತ್ಮವಿಶ್ವಾಸ ಮೂಡಲಿ. ಸಮಸ್ತ ನಾಡಿನ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳುLikes : 389351

384K Likes – Darshan Thoogudeepa Instagram
Caption : ಸಾಹಸಸಿಂಹ ಡಾ|| ವಿಷ್ಣು ದಾದಾರವರ ಸ್ಮಾರಕ ಕೊನೆಗೂ ನಮ್ಮ ಮೈಸೂರಿನಲ್ಲಿ ಲೋಕಾರ್ಪಣೆ ನೆರವೇರಿದೆ, ಕನ್ನಡ ನಾಡಿಗೆ ವಿಷ್ಣು ಸರ್ ರವರ ಕೊಡುಗೆ ಅಪಾರವಾದದ್ದು. ಇದಕ್ಕೆ ಮುಖ್ಯಕಾರಣಕರ್ತರಾಗಿರುವ ದಾದಾ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ಅನಂತ ಧನ್ಯವಾದಗಳುLikes : 383959

377.6K Likes – Darshan Thoogudeepa Instagram
Caption : ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ. #justicefornehahiremathLikes : 377564

370.8K Likes – Darshan Thoogudeepa Instagram
Caption : ಹುಟ್ಟು ಹಬ್ಬದ ಶುಭಾಶಯಗಳು @dhanveerah ನಿಮ್ಮ ವಾಮನ ಚಿತ್ರ ತಂಡಕ್ಕೆ ಶುಭವಾಗಲಿLikes : 370752

368.5K Likes – Darshan Thoogudeepa Instagram
Caption : ಸಮಸ್ತ ನಾಡಿನ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಮ್ಮ ಸಾಂಸ್ಕೃತಿಕ ಹಬ್ಬವನ್ನು ಹೆಚ್ಚು ಸಂಭ್ರಮ ಸಡಗರದಿಂದ ಆಚರಿಸಿ 😊Likes : 368466

368.5K Likes – Darshan Thoogudeepa Instagram
Caption : ಸಮಸ್ತ ನಾಡಿನ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಮ್ಮ ಸಾಂಸ್ಕೃತಿಕ ಹಬ್ಬವನ್ನು ಹೆಚ್ಚು ಸಂಭ್ರಮ ಸಡಗರದಿಂದ ಆಚರಿಸಿ 😊Likes : 368466

358.4K Likes – Darshan Thoogudeepa Instagram
Caption : ಕನ್ನಡ ಚಿತ್ರರಂಗದ ಶೋ ಮ್ಯಾನ್ ನಮ್ಮೆಲ್ಲರ ಪ್ರೀತಿಯ ಕ್ರೇಜಿ ಸ್ಟಾರ್ ರವಿ ಸರ್ ರವರಿಗೆ ಹುಟ್ಟು ಹಬ್ಬದ ಶುಭಾಷಯಗಳು ಕನಸುಗಾರನ ಕನಸುಗಳೆಲ್ಲಾ ಆದಷ್ಟು ಬೇಗ ನನಸಾಗಲಿ ನಮ್ಮ ಕನ್ನಡ ಚಿತ್ರರಂಗಕ್ಕೆ ಇನ್ನು ಹೆಚ್ಚು ಯಶಸ್ವಿ ಚಿತ್ರಗಳು ನಿಮ್ಮ ಬತ್ತಳಿಕೆಯಿಂದ ಬರಲಿ ಎಂದು ಆಶಿಸುತ್ತೇನೆ…Likes : 358389

352.2K Likes – Darshan Thoogudeepa Instagram
Caption : ಸಮಸ್ತ ನಾಡಿನ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು.ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ನಿಮ್ಮದಾಗಲಿ. ವಿಘ್ನ ವಿನಾಯಕನು ಎಲ್ಲಾ ಅಡೆತಡೆಗಳನ್ನು ನಿವಾರಿಸಲಿ ಎಂದು ಆಶಿಸುತ್ತೇನೆ.Likes : 352166

351.5K Likes – Darshan Thoogudeepa Instagram
Caption : ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು Mother India @sumalathaamarnathLikes : 351532

342.7K Likes – Darshan Thoogudeepa Instagram
Caption : Our #DevilTheHero first look glimpse is out now 🙂 Hope it resounded well with everyone @vaishnostudiosofficialLikes : 342741

340K Likes – Darshan Thoogudeepa Instagram
Caption : ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳುLikes : 339973

339.5K Likes – Darshan Thoogudeepa Instagram
Caption : ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಎಂದು ನಾಡಹಬ್ಬ ದಸರಾ ನಮಗೆ ಸೂಚಿಸುತ್ತದೆ. ತಾಯಿ ಚಾಮುಂಡೇಶ್ವರಿ ನಿಮಗೂ ಮತ್ತು ನಿಮ್ಮ ಪ್ರೀತಿಪಾತ್ರರಿಗೂ ಆರೋಗ್ಯ, ಸುಖ ಸಂಪತ್ತು ನೀಡಲೆಂದು ಬಯಸುತ್ತಾ ಆಯುಧ ಪೂಜೆ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು. #KaateraLikes : 339508

339.2K Likes – Darshan Thoogudeepa Instagram
Caption : ಕಷ್ಟದ ದಿನಗಳು ಕಳೆದು ಹೋಗಲಿ, ಈ ಹಬ್ಬ ಅನಂತ ಸಂತೋಷ, ನೆಮ್ಮದಿಯನ್ನು ಹೊತ್ತು ತರಲಿ. ಎಲ್ಲರಿಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳುLikes : 339216

339.2K Likes – Darshan Thoogudeepa Instagram
Caption : ಕಷ್ಟದ ದಿನಗಳು ಕಳೆದು ಹೋಗಲಿ, ಈ ಹಬ್ಬ ಅನಂತ ಸಂತೋಷ, ನೆಮ್ಮದಿಯನ್ನು ಹೊತ್ತು ತರಲಿ. ಎಲ್ಲರಿಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳುLikes : 339216

337.9K Likes – Darshan Thoogudeepa Instagram
Caption : ಕ್ರಾಂತಿ ಚಿತ್ರದ ಶೂಟಿಂಗ್ ಪೋಲೆಂಡ್ ನಲ್ಲಿ ಬಿರುಸಿನಿಂದ ಸಾಗುತ್ತಿದೆ. ನಲ್ಮೆಯ ಸೆಲೆಬ್ರಿಟಿಗಳು ತೋರುತ್ತಿರುವ ಪ್ರೀತಿಗೆ ನಾ ಸದಾ ಚಿರಋಣಿLikes : 337858