Nikhil Kumar Instagram – ಕೇಂದ್ರದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಕಛೇರಿಯಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕುಟುಬಂದ ಸದಸ್ಯರು, ಶಾಸಕರು ಹಾಗೂ ಮುಖಂಡರು ಅವರ ಕಚೇರಿಯಲ್ಲಿ ಹಾಜರಿದ್ದು, ನೂತನ ಮಂತ್ರಿಗಳಿಗೆ ಶುಭ ಹಾರೈಸಿದೆವು. | Posted on 11/Jun/2024 20:06:45