Nikhil Kumar Instagram – Former Prime Minister Mr. H D Deve Gowda along with Union Minister of Heavy Industries and Steel Mr. H D Kumaraswamy and myself cordially met the Hon’ble Vice President Mr. Jagdeep Dhankar and participated in a dinner organized at his residence.
I am grateful to him for his warm welcome on this occasion.
At the same time, Dr. C.N. Manjunath, MP of Bangalore Rural Lok Sabha Constituency, my mother Mrs. Anita Kumaraswamy and wife Mrs. Revathi were present. ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರು ಹಾಗೂ ಮಾನ್ಯ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರುಗಳು ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಗೌರವಾನ್ವಿತ ಮಾನ್ಯ ಶ್ರೀ ಜಗದೀಪ್ ಧನಕರ್ ಅವರನ್ನು ಸೋಮವಾರ ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು, ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ಶ್ರೀಮತಿ ರೇವತಿ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಅವರು, ಶ್ರೀ ಅನಸೂಯ ಮಂಜುನಾಥ್ ಅವರು ಈ ಸಂದರ್ಭದಲ್ಲಿ ಮಾನ್ಯ ಉಪ ರಾಷ್ಟ್ರಪತಿಗಳ ನಿವಾಸದಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರು. | Posted on 02/Jul/2024 14:18:52