Rakshak Bullet Instagram – ಎಲ್ಲಾ ನನ್ನ ಆತ್ಮೀಯರೆ , ಇಂದು ನನ್ನ ಪೂಜ್ಯ ತಂದೆ ದಿವಂಗತ “ಬುಲೆಟ್ ಪ್ರಕಾಶ್” ರವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ, ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ ಹಾಗೂ ನನ್ನ ಇಡೀ ಚಿತ್ರತಂಡಕ್ಕು ಹರಸಿ ಹಾರೈಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ 🙏❤️ | Posted on 02/Apr/2024 20:03:02