Anusha Rai

Anusha Rai Instagram – ಪ್ರಯಾಗ್ ರಾಜ್ ನ ಮಹಾ ಕುಂಭಮೇಳ
ನೋಡುತ್ತಲೇ ಹಾಕಿತ್ತು ಹೃದಯ ತಾಳ
ಗಂಗಾ ಯಮುನಾ ಸರಸ್ವತಿಯ ತ್ರಿವೇಣಿ ಸಂಗಮ
ಒಮ್ಮೆ ಮುಳುಗೆದ್ದರೆ ಮನದಲ್ಲಿ
ಮಹಾ ಸಂಭ್ರಮ
ಜೊತೆಯಲ್ಲಿ ಕೋಟ್ಯಾಂತರ ಭಕ್ತರ ಸಮಾಗಮ
ಬೆಳಗಲಿ ನಮ್ಮ ಹಿಂದೂ ಧರ್ಮ
ಕಳೆಯಲಿ ಎಲ್ಲ ಪಾಪ ಕರ್ಮ
ಕಡೆಗೂ ಆಯ್ತು ಪುಣ್ಯ ಸ್ನಾನ
ಎದೆಯಲ್ಲಿ ಸದಾ ಶಿವನದ್ದೇ ಧ್ಯಾನ…..🙏🏻🙏🏻
.
.
#anusharai #mahakumbamela #prayagraj #positivevibes #positivity #gangayamuna #saraswathi #trivenisangam #happiness #bliss #blessed #uttarpradesh | Posted on 19/Feb/2025 20:17:20

Anusha Rai
Anusha Rai

Check out the latest gallery of Anusha Rai