monisha Vijaykumar Instagram – ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು
ಈ ಶುಭದಿನದಂದು ನಿಮ್ಮೊಂದಿಗೆ ನನ್ನ ಮೊದಲನೆಯ ಚಿತ್ರ ‘ಸಿಟಿ ಲೈಟ್ಸ್’ ನ ಫಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಿದ್ದೇನೆ. ‘ಸಲಗ’ ಹಾಗೂ ‘ಭೀಮ’ ಚಿತ್ರದ ಯಶಸ್ಸಿನ ನಂತರ ನನ್ನ ಅಪ್ಪ ವಿಜಯಕುಮಾರ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಚಿತ್ರ ಇದಾಗಿದೆ. ಇಂತಹ ಅದ್ಭುತ ತಂಡದೊಟ್ಟಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ 🙏 ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಮತ್ತು ಪ್ರೋತ್ಸಾಹ ಸದಾ ನಮ್ಮ ಮೇಲಿರಲಿ ❤️
ಧನ್ಯವಾದಗಳು🙏✨
Wishing you all a very happy Gowri Ganesha festival.
On this auspicious day, I’m excited to share the first look poster of my debut movie ‘City Lights’. After the success of ‘Salaga’ and ‘Bheema’, my father Vijaya Kumar is taking on his next film as a director. Feeling extremely fortunate to work alongside this amazingly talented team 🙏
Need all your blessings and well wishes as we embark on this incredible adventure.❤️
Thank you!❤️🙏✨
@duniyavijayofficial #citylights #vijayakumar #monishavijayakumar | Posted on 06/Sep/2024 07:34:57



