Shubha Poonja Instagram – ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ ನೀನು ಇಲ್ಲದೆ ನನಗೆ ಜೀವನವಿಲ್ಲ ನಿನ್ನ ಬಿಟ್ಟು ನನಗೆ ಬದುಕಕ್ಕೆ ಬರೋದು ಇಲ್ಲ 24 ಗಂಟೆ ನಿನ್ನ ಜೊತೇನೆ ಇರುತ್ತಿದ್ದೆ ಈಗ ನಾನು ಏನು ಮಾಡಲಿ ಎಲ್ಲಿ ಹೋಗಲಿ ಯಾರಿಗೋಸ್ಕರ ವಾಪಸ್ ಮನೆಗೆ ಬರಲಿ ನೀನು ನನ್ನ ಯಾಕೆ ಬಿಟ್ಟು ಹೋದೆ ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು ನನ್ನ ಇಡೀ ಜೀವನವೇ ನೀನಾಗಿದ್ದೆ ನನ್ನ ಯಾಕೆ ಬಿಟ್ಟು ಹೋದೆ
I lost my mother on 6th march.. one day back… my life was revolving only around her.. she was my life.. whatever I did it was only around her.. today I stand devastated broken beyond repair.. I cannot imagine a life without her .. my life has absolutely zero meaning without her .. my heart is broken into a million pieces .. because my mom is everything….my life will.never be the same .. and I can never be the same.. my smile is lost mommy… | Posted on 07/Mar/2025 15:41:15
Check out the latest gallery of Shubha Poonja



