Sumalatha Instagram – ಪ್ರೀತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಸಾಧನೆಯ ಶಿಖರವೇರುತ್ತಿರುವಾಗ ಸಾಗರದಷ್ಟು ಸವಾಲು ಎದುರಾದರೂ ಮೆಟ್ಟಿ ನಿಲ್ಲುವ ಶಕ್ತಿ ನಿನ್ನಲ್ಲಿದೆ. ಸದಾ ಸಂತೋಷ ಹಾಗೂ ಯಶಸ್ಸಿನ ಜೀವನ ನಿನ್ನದಾಗಲಿ ಎಂದು ಶುಭ ಹಾರೈಸುವೆ…
Wishing you a great year ahead , of growth, joy, good health and achieving fantastic success in your ventures! Love and best wishes on your special day!”
@dasadarshan | Posted on 16/Feb/2025 12:31:36



